News Karnataka Kannada
Tuesday, April 30 2024
ಬೆಳಗಾವಿ

ಬ್ರೇಕ್‌ ಫೈಲ್‌ ಆಗಿ ಬಸ್‌ ಪಲ್ಟಿ : 20 ಕ್ಕೂ ಅಧಿಕ ಮಂದಿಗೆ ಗಾಯ

ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ಏಕಾಏಕಿ ಬ್ರೇಕ್ ಫೇಲ್​ ಆಗಿ ಪಲ್ಟಿಯಾಗಿದೆ.ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
Photo Credit : NewsKarnataka

ಬೆಳಗಾವಿ: ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ಏಕಾಏಕಿ ಬ್ರೇಕ್ ಫೇಲ್​ ಆಗಿ ಪಲ್ಟಿಯಾಗಿದೆ.ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಸ್‌ ಒಳಗೆ ಸಿಲುಕಿಕೊಂಡವರನ್ನು ಹೊರಕ್ಕೆ ತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಕಿತ್ತೂರು ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಭೆಟಿ ನೀಡಿದ್ದು, ಪರಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು