ಬೆಳಗಾವಿ: ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್ ಏಕಾಏಕಿ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ.ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್ನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಸ್ ಒಳಗೆ ಸಿಲುಕಿಕೊಂಡವರನ್ನು ಹೊರಕ್ಕೆ ತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಕಿತ್ತೂರು ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಭೆಟಿ ನೀಡಿದ್ದು, ಪರಶೀಲನೆ ನಡೆಸಿದ್ದಾರೆ.
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…