News Karnataka Kannada
Tuesday, April 16 2024
Cricket
ಹುಬ್ಬಳ್ಳಿ-ಧಾರವಾಡ

ಆರೆಸ್ಸೆಸ್ ಹೆಸರೇಳುವುದು ಸಿದ್ದರಾಮಯ್ಯ,ಡಿ.ಕೆ.ಶಿಗೆ ಖಯಾಲಿಯಾಗಿದೆ: ಜಗದೀಶ ಶೆಟ್ಟರ್‌

Jagadeesh
Photo Credit :

ಹುಬ್ಬಳ್ಳಿ:  ಸಂಘ ಪರಿವಾರದ ಹೆಸರು ತೆಗೆದುಕೊಳ್ಳದಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಅವರಿಗೆ ತಿಂದಿದ್ದು ಅರಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಪದೆ ಪದೇ ಸಂಘ ಪರಿವಾರ ಹೆಸರು ಹೇಳೋದು ಖಯಾಲಿ ಆಗಿಬಿಟ್ಟಿದೆ. ರಾಜ್ಯದಲ್ಲಿ ಆಗುತ್ತಿರುವ ಪ್ರತಿಯೊಂದು ಸಮಸ್ಯೆಗೆ ಸಂಘ ಪರಿವಾರವನ್ನೇ ಗುರಿ ಮಾಡುತ್ತಾರೆ. ಇದನ್ನು ಕಾಂಗ್ರೆಸ್ ನಿಲ್ಲಿಸಬೇಕು ಎಂದರು.

ಸರ್ಕಾರದ ಅಥವಾ ಮುಖ್ಯಮಂತ್ರಿ ಬಗ್ಗೆಯಾಗಲಿ ಏನಾದರೂ ಮಾತನಾಡೋದಿದ್ದರೆ ಮಾತನಾಡಲಿ. ಅದನ್ನು ಬಿಟ್ಟು ಸಂಘ ಪರಿವಾರದ ವಿರುದ್ಧ ಅನಗತ್ಯ ಟೀಕೆ ಮಾಡೋದು ಸರಿಯಲ್ಲ. ವಿರೋಧ ಪಕ್ಷದ ವೈಫಲ್ಯತೆ ಮುಚ್ಚಿಕೊಳ್ಳಲು ಇವತ್ತು ಸಂಘದ ಹೆಸರನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಹರಿಹಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು