News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ

Rape Main Newsk 4251573427
Photo Credit :
ಧಾರವಾಡ : ಅಪ್ರಾಪ್ತಳ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿ  ಉಪನಗರ ಠಾಣೆಯ ಪೊಲೀಸರು ನಿನ್ನೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .

ಇಲ್ಲಿನ ನೆಹರುನಗರದ ಶ್ರೀನಿವಾಸ ಮತು ಗಣೇಶನಗರದ ಫಯೂಮ್ ಎಂಬುವರೇ ಬಂಧಿತ ಆರೋಪಿಗಳು. ಬಂಧಿತರು, ಅಪ್ರಾಪ್ತಳ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಗೊತ್ತಾಗಿದೆ.
ಅಪ್ರಾಪ್ತಳು ಕೂಡ ಧಾರವಾಡದವಳೇ ಎನ್ನಲಾಗಿದೆ. ಆರೋಪಿಗಳು ಬಾಲಕಿಯನ್ನು ಪುಸಲಾಯಿಸಿ, ಕರೆದಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಿಪಿಐ ರಮೇಶ ಹೂಗಾರ, ಪಿಎಸ್‌ಐ ಶ್ರೀಮಂತ ಹುಣಸಿಕಟ್ಟಿ ಮತ್ತು ಸಿಬ್ಬಂದಿ ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು