News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಒಂದೇ ಹೋಟೆಲ್ ನಲ್ಲಿ ತಂಗಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

Cm
Photo Credit :

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಂಗಿದ್ದ ಹೋಟೆಲ್ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪಹಾರ ಸೇವಿಸಿದರಾದರು, ಇಬ್ಬರು ನಾಯಕರು ಭೇಟಿಯಾಗಲಿಲ್ಲ.

ಶನಿವಾರ ಹಾವೇರಿ ಜಿಲ್ಲೆ ಹಾನಗಲ್ಲ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಚಾರ ಮುಗಿಸಿ ಸಿದ್ದರಾಮಯ್ಯ ಅವರು ಇಲ್ಲಿನ ವಿಮಾನ ನಿಲ್ದಾಣ ಬಳಿಯ ಫಾರ್ಚ್ಯೂನ್ ಹೋಟೆಲ್ ನಲ್ಲಿ ತಂಗಿದ್ದರು. ಶನಿವಾರ ಹಾವೇರಿ ಜಿಲ್ಲೆ ಹಾನಗಲ್ಲ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಚಾರ ಮುಗಿಸಿ ಸಿದ್ದರಾಮಯ್ಯ ಅವರು ಇಲ್ಲಿನ ವಿಮಾನ ನಿಲ್ದಾಣ ಬಳಿಯ ಫಾರ್ಚ್ಯೂನ್ ಹೋಟೆಲ್ ನಲ್ಲಿ ತಂಗಿದ್ದರು. ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

ಹಾನಗಲ್ಲ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆಂದು ರವಿವಾರ ಬೆಳಿಗ್ಗೆ ವಿಮಾನ ಮೂಲಕ ಹುಬ್ಬಳ್ಳಿ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫಾರ್ಚ್ಯೂನ್ ಹೋಟೆಲ್ ಗೆ ಆಗಮಿಸಿ ಉಪಹಾರ ಸೇವಿಸಿ ಹಾನಗಲ್ಲ ಪ್ರಚಾರಕ್ಕೆ ತರಳಿದರು. ಇದೇ ವೇಳೆ ಹಲವರು ಸಿಎಂಗೆ ಮನವಿ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು