News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕ

Kavi Nadoja
Photo Credit :

ಧಾರವಾಡ : ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಶುಕ್ರವಾರ (ಜನವರಿ 28) ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಲಾಗಿದೆ.  ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದೆ.

ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಣವಿಯವರ ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡಿದೆ ಎಂದು ತಿಳಿದುಬಂದಿದೆ.

ಅಕ್ಯೂಟ್​ ರೆಸ್ಪಿರೇಟರಿ ಡಿಸ್ಟ್ರೆಸ್​ ಸಿಂಡ್ರೋಮ್​ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದಾರೆ. ಕಳೆದ 2 ವಾರದಿಂದ ಎಸ್​ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು