ಕಾಡಿ ಬೇಡಿ ಸಚಿವ ಸ್ಥಾನ ಪಡೆಯುವ ಆಸೆ ನನಗಿಲ್ಲ : ಶಾಸಕ ಯತ್ನಾಳ್

ಹುಬ್ಬಳ್ಳಿ : ನಾನು ಕಾಡಿಬೇಡಿ, ಟೈಯರ್ ಸುಟ್ಟು ಮಂತ್ರಿ ಆಗುವ ಆಸೆ  ನನಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ‌ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತ ಇತ್ತು. ಈಗ ನಾಯಕತ್ವ ಬದಲಾವಣೆ ಆಗಿದೆ. ಒಬ್ಬ ನಾಯಕ ತನ್ನ ಛಾಪು ಇಟ್ಟುಕೊಳ್ಳಬೇಕು. ಸಿಎಂ ಬೊಮ್ಮಾಯಿ ಅವರು ಯಡಿಯೂರಪ್ಪನವರ ನೆರಳು ಆಗಲ್ಲ ಎನ್ನುವ ನಂಬಿಕೆ ನನಗಿದೆ,ಅವರಿಗೆ ಸ್ವಲ್ಪ ಕಾಲಾವಕಾಶ  ಕೊಡಬೇಕು ಎಂದು ಹೇಳಿದರು.
ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಹಿಂದೆ ಮೂರು ಜನ ಡಿಸಿಎಂ ಆಗಿದ್ದರು. ಅವರು ನಮ್ಮ ನೇತೃತ್ವದಲ್ಲಿ ಚುನಾವಣೆ ನಡೆಯುತ್ತೆ ಅಂತಿದ್ದರು. ಈಗ ಡಿಸಿಎಂ ಸ್ಥಾನವೇ ಇಲ್ಲ ಎಂದು ವ್ಯಂಗ್ಯವಾಡಿದರು.
Raksha Deshpande

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

6 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

6 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

7 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

7 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

7 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

8 hours ago