ಕೇಂದ್ರ ಸರ್ಕಾರ ನಿಷ್ಠೆಯಿಂದ ಲಸಿಕೀಕರಣ ಮಾಡಿದೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸಾರ್ವಜನಿಕರಿಂದ‌ ಮೊದಲು ಆಧಾರ ಕಾಡ್೯ ಪಡೆದು ವೈಜ್ಞಾನಿಕವಾಗಿ ನೋಂದಣಿ ಮಾಡಿಸಿ ನೂರು ಕೋಟಿ ಲಸಿಕೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಮುಂದೆ ಒಂದು ದಿನ ಈ ರೀತಿಯಾಗಿ ಪ್ರಶ್ನೆ ಮಾಡುತ್ತಾರೆ ಎಂದು ತಿಳಿದು ಮುಂದಾಲೋಚನೆಯಿಂದ ಕೇಂದ್ರ ಸರ್ಕಾರ ನಿಷ್ಠೆಯಿಂದ ಲಸಿಕೀಕರಣ ಮಾಡಿದೆ‌ ಎಂದರು.

ಹಣ ಖರ್ಚು ಮಾಡಿ ಚುನಾವಣೆ ಮಾಡುವುದು ಕಾಂಗ್ರೆಸ್ ನವರಿಗೆ ಸಾಮಾನ್ಯ ಅದಕ್ಕೆ ಅವರ ಅನುಭವವನ್ನು ಅವರು ಹಂಚಿಕೊಳ್ಳುತ್ತಾರೆ. ಯಾವಾಗ ಅವರು ವಿರೋಧ ಪಕ್ಷದಲ್ಲಿರುತ್ತಾರೆ ಅವರು ಈ ರೀತಿ ಹೇಳುತ್ತಾರೆ ಎಂದು ಹೇಳಿದರು.

ಮಾಸ್ಟರ್ ಪ್ಲಾನ್: ಕಿಮ್ಸ್ ಆಸ್ಪತ್ರೆಗೆ ವಿಶೇಷವಾದ ಅನುದಾನ ನೀಡುವ ಮೂಲಕ ಈಗಾಗಲೇ ಇರುವಂತಹ ವೈದ್ಯಕೀಯ ಸೌಲಭ್ಯವನ್ನು ಇನ್ನು ಉನ್ನತ ಮಟ್ಟಕ್ಕೆ ಹೆಚ್ಚುಸುವುದು. ವಿಶೇಷವಾದ ಶಸ್ತ್ರಚಿಕಿತ್ಸೆ ಸಲಕರಣೆಗ ನೀಡುವುದು ಸಲುವಾಗಿ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳನ್ನು ಕರೆದು ಒದಗಿಸುವ ಕಾರ್ಯ ಮಾಡಲಾಗುತ್ತದೆ.

Sneha Gowda

Recent Posts

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

12 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago