News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಣೆ

Cm Bommaih
Photo Credit :
ಹುಬ್ಬಳ್ಳಿ : ರಾಜ್ಯದಲ್ಲಿ  ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಿಕಾ ಘೋಷ್ಠಿ ಯಲ್ಲಿ ಮಾತನಾಡಿದ ಅವರು ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ದಿನೇ ದಿನೇ ಏರಿಕೆ ಕಂಡ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರ ಈಗಾಗಲೇ ಮಾರ್ಗಸೂಚಿ ಹೋರಾಡಿಸಿದೆ, ಆದರೆ ಅದಕ್ಕೆ ಸಾಕಷ್ಟು ವಿರೋಧ ಉಂಟಾದ ಹಿನ್ನಲೆಯಲ್ಲಿ ಸೆಪ್ಟೆಂಬರ್ 5 ರಂದು ಪರಿಸ್ಥಿತಿ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜ್ಯದಲ್ಲಿ ಯಾವುದೇ ದೇಶ ವಿರೋಧಿ ಘಟನೆ ನಡೆಯಲು ಬಿಡುವುದಿಲ್ಲ, ಈಗಾಗಲೇ ಎನ್ ಐ ಎ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ, ಅನುಮಾನಾಸ್ಪದ ವಿಷಯಗಳ ಮೇಲೆ ತೀವ್ರ ನಿಗಾ ವಹಿಸಿದೆ ಎಂದು ಹೇಳಿದರು.
ಎರಡು ದಿನಗಳ ಕಾಲ ತಮ್ಮ ಸ್ವಕ್ಷೇತ್ರ ಶಿಗ್ಗಾವಿ ಮತ್ತು ಹಾವೇರಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಕ್ಷೇತ್ರದ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು