News Karnataka Kannada
Thursday, May 09 2024
ಹುಬ್ಬಳ್ಳಿ-ಧಾರವಾಡ

ಡೆತ್ ನೋಟ್  ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣು

Dead
Photo Credit :

ಧಾರವಾಡ(ಮೇ 10) : ವಿದ್ಯಾರ್ಥಿನಿ ಡೆತ್ ನೋಟ್  ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ವಿದ್ಯಾಕಾಶಿ ಧಾರವಾಡದಲ್ಲಿ ಕೆ ಎ ಎಸ್ ಕೋಚಿಂಗ್ ಗೆ ಬಂದಿರುವ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ಧಾರವಾಡದ ಸಪ್ತಾಪೂರ ಬಡಾವಣೆಯ ಅಶ್ವಿನಿ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಬಾಗಲಕೋಟೆ ಜಿಲ್ಲೆಯ ರಬಕವಿ ತಾಲೂಕಿನ ಯರಗಟ್ಟಿ ಗ್ರಾಮದ ಗೀತಾ ಹೆಗ್ಗನ್ನವರ (22) ಸುಸೈಡ್ ಮಾಡಿಕೊಂಡಿದ್ದಾಳೆ.

ಹೆಸರುವಾಸಿ ಕ್ಲಾಸಿಕ್ ಕೋಚಿಂಗ್ ಸೆಂಟರ್ ನಲ್ಲಿ ಕೆ ಎ ಎಸ್ ತರಬೇತಿಯನ್ನ ಪಡೆಯುತ್ತಿದ್ದಳು. ಅಶ್ವಿನಿ ಪಿಜಿಯಲ್ಲಿ ಒಂದು ರೂಮಿನಲ್ಲಿ ಮೂವರು ವಿದ್ಯಾರ್ಥಿನಿಯರು ವಾಸವಿಸದ್ದರು. ರೂಮಿನಲ್ಲಿ ಯಾರು ಇಲ್ಲದ ಸಮಯದಲ್ಲಿ ಬೆಳಿಗ್ಗೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಉಪನಗರ ಪೋಲಿಸ್ ಠಾಣೆಯ ಫೊಲಿಸರು ಬೇಟಿ ನೀಡಿ ಡೆತ್ ನೋಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ರೀತಿ ನಿರ್ಧಾರ ತೆಗೆದುಕೊಳ್ಳಲು ಮೂಲ ಕಾರಣ ಏನು ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು