News Karnataka Kannada
Tuesday, April 30 2024
ಹುಬ್ಬಳ್ಳಿ-ಧಾರವಾಡ

ದೇಶಭಕ್ತರಿಗೆ ಪ್ರತಿಯೊಬ್ಬರೂ ಗೌರವ ಕೊಡಬೇಕು : ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Photo Credit :

ಹುಬ್ಬಳ್ಳಿ: ದೇಶ ಭಕ್ತರ ಹೆಸರಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,ಎಲ್ಲರಲ್ಲಿಯೂ ಮನವಿ ಮಾಡುತ್ತೇನೆ.ದೇಶಭಕ್ತರಿಗೆ ಪ್ರತಿಯೊಬ್ಬರೂ ಗೌರವ ಕೊಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ್ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದೇವೆ. ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ ಎಂದರು.

ಏನೇ ಹೇಳುವುದಿದ್ದರೂ ಶಾಂತವಾಗಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ. ಯಾರೇ ಹೋರಾಟ ಮಾಡಿದರು ಕಾನೂನು ಸುವ್ಯವಸ್ಥೆ ಭಂಗ ಬರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು