News Karnataka Kannada
Tuesday, May 14 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು

Chennaveera Kanavi
Photo Credit : News Kannada

ಧಾರವಾಡ: ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ.ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆಯು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಜ್ವರದಿಂದ ಬಳಲುತ್ತಿದ್ದ ಡಾ. ಕಣವಿ ಅವರನ್ನು ಜನವರಿ 14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ. ಮಂಗಳವಾರ 8 ಲೀ ಆಮ್ಲಜನವನ್ನು ಅವರಿಗೆ ನೀಡಲಾಗಿದೆ.

ಡಾ. ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು