News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿ ಶ್ರೀಗಂಧ ಮರ ಕಳವು

Mangaluru: Restrictions extended for two more days in mangaluru
Photo Credit :

ಧಾರವಾಡ : ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳತನ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ.

ಫೆ.20 ರ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಿಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಅರಣ್ಯ ಇಲಾಖೆಯಿಂದ ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಮರ ಕಳ್ಳರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು