News Karnataka Kannada
Tuesday, May 07 2024
ಹುಬ್ಬಳ್ಳಿ-ಧಾರವಾಡ

ಬೈಕ್ ಅಪಘಾತ: ಇಬ್ಬರು ಯುವಕರು ದಾರುಣ ಸಾವು

Accident Sharadhacar Bng Main 08072021
Photo Credit :

ಹುಬ್ಬಳ್ಳಿ: ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಹಳೇ ಪಿ.ಬಿ. ರಸ್ತೆಯ ಪ್ರೆಸಿಡೆಂಟ್ ಹೋಟೆಲ್ ಬಳಿ ಬುಧವಾರ ರಾತ್ರಿ ನಡೆದಿದೆ.

ನಗರದ ಕೆ.ಎಚ್.ಬಿ ಕಾಲೊನಿಯ ನವೀನ ಗೊಲ್ಲರ (22) ಹಾಗೂ ಹಾವೇರಿಯ ಗಿರೀಶ ಕಬ್ಬಿಣಕಂತಿಮಠ(27 ) ಮೃತರು.

ಧಾರವಾಡ ಕಡೆಯಿಂದ ಹುಬ್ಬಳ್ಳಿಗೆ ಬರುವಾಗ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ನಡೆಸಿ, ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು