ಹುಬ್ಬಳ್ಳಿ-ಧಾರವಾಡ

ಶಿವಕುಮಾರ್‌ ಸಿದ್ದರಾಮಯ್ಯ ಫೋಟೊ ಫ್ರೆಂಡ್ಸ್: ಶ್ರೀರಾಮುಲು ವ್ಯಂಗ್ಯ

ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ದೆಹಲಿಗೆ ಹೋದಾಗ ಸ್ನೇಹಿತರಂತೆ ಇರುತ್ತಾರೆ. ರಾಜ್ಯಕ್ಕೆ ಮರಳಿದಾಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗಿಳಿಯುತ್ತಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಟೀಕಿಸಿದರು.

‘ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎದುರು ಮಾತ್ರ ಕೈಕುಲುಕುತ್ತಾರೆ. ಅವರ ಎದುರು ಫೋಟೊ ಫ್ರೆಂಡ್ಸ್ ಆಗಿರಲಿದ್ದು, ಹೊರಗೆ ಬಂದಾಗ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹಗಲು ಕನಸು ಕಾಣುತ್ತಾರೆ’ ಎಂದು ವ್ಯಂಗ್ಯವಾಡಿದರು.

‘ನಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನು ಲಾಭದತ್ತ ಕೊಂಡೊಯ್ಯಲು ಕೆಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ತೈಲ ಬೆಲೆ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಇಲೆಕ್ಟ್ರಿಕ್ ಬಸ್ ಓಡಿಸಿದರೆ ಹೇಗೆ ಎನ್ನುವ ಕುರಿತು ಮುಖ್ಯಮಂತ್ರಿ ಹಾಗೂ ಕೇಂದ್ರದ ಜೊತೆ ಚರ್ಚಿಸಲಾಗಿದೆ’ ಎಂದರು.

Sampriya YK

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

3 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

3 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

3 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

4 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

4 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

4 hours ago