ಶೀಘ್ರವೇ `ಗಂಗಾರತಿ ರೀತಿ ತುಂಗಾ ಆರತಿ’ ಮಾಡಲಾಗುವುದು : ಸಿಎಂ ಬೊಮ್ಮಾಯಿ

ದಾವಣಗೆರೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರಿಹರದಲ್ಲಿನ ತುಂಗಾನದಿಯ ತಟ , ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಪಂಚಮಸಾಲಿ ಜಗದ್ಗುರು ಪೀಠ , ಹರಕ್ಷೇತ್ರ ಹರಿಹರ ಇವರ ವತಿಯಿಂದ ಆಯೋಜಿಸಿರುವ ತುಂಗಭದ್ರಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ.

108 ಯೋಗ ಮಂಟಪಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಇನ್ನು ತುಂಗಾಭದ್ರಾ ನದಿ ದಂಡೆಯಲ್ಲಿ ವಾಯು ವಿಹಾರಕ್ಕೆ ವ್ಯವಸ್ಥೆ ಮಾಡಲಾಗುವುದು. 108 ಮಂಟಪಗಳು ನಿರ್ಮಾಣವಾಗಲಿವೆ. ಹರಿಹರ ಪುಣ್ಯ ಕ್ಷೇತ್ರವಾಗಲಿದ್ದು, ದೇಶದ ಗಮನ ಸೆಳೆಯಲಿದೆ ಎಂದು ಹೇಳಿದ್ದಾರೆ.

 ಶೀಘ್ರದಲ್ಲೇ ಗಂಗಾ ಆರತಿ ರೀತಿ ತುಂಗಾ ಆರತಿ ಮಾಡಲಾಗುವುದು. ಈಗಾಗಲೇ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

Swathi MG

Recent Posts

ರಕ್ತದಲ್ಲಿ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಉಡುಗೊರೆ ನೀಡಲಿರುವ ಯುವಕ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ…

12 mins ago

ಎನ್‌ಡಿಎ ಸರ್ಕಾರ ಬಂದ್ರೆ ಮೆಕ್ಕಾಗೆ ಹೋಗುವ ಮುಸ್ಲಿಮರಿಗೆ 1 ಲಕ್ಷ ರೂ ನೆರವು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ರಾಜಕೀಯ ಬಿಸಿ ಹೆಚ್ಚಿದೆ.

17 mins ago

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

26 mins ago

ಶ್ರೀನಿವಾಸ ಪ್ರಸಾದ್‌ರಂತಹ ಧೀಮಂತರು ಈಗೆಲ್ಲಿದ್ದಾರೆ: ರಾಜು ಆಲಗೂರ್ ತೀವ್ರ ಕಳವಳ

ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…

31 mins ago

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

58 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

1 hour ago