“ಸರ್ಕಾರ ಉತ್ತರ ಕರ್ನಾಟಕ ಭಾಗದತ್ತ ಹೆಚ್ಚು ಗಮನ ಹರಿಸಬೇಕು”

ಹುಬ್ಬಳ್ಳಿ: ಕರ್ನಾಟಕ ಐಟಿ ಬಿಟಿ ಉದ್ಯಮ ಕ್ಷೇತ್ರದಲ್ಲಿ ಮೊದಲಸ್ಥಾನದಲ್ಲಿದ್ದು, ಉತ್ತರ ಕರ್ನಾಟಕ ಅಭಿವೃದ್ಧಿ ಅವಶ್ಯಕತೆ ಇದೆ. ಅದಕ್ಕಾಗಿ ಸರ್ಕಾರವು ಈ ಭಾಗದತ್ತ ಹೆಚ್ಚು ಗಮನ ಹರಿಸಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ ಗಡಾದ ಹೇಳಿದರು.

ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಮಂಡಳಿ ಭವನದಲ್ಲಿ ಏರ್ಪಡಿಸಲಾಗಿದ, ಜಿಲ್ಲಾ ಕೈಗಾರಿಕಾ ಧಾರವಾಡ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಮತ್ತು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಸಂಯುಕ್ತಾಶ್ರಯದಲ್ಲಿ ವಾಣಿಜ್ಯ ಸಾಪ್ತಾಹ ರಪ್ತುದಾರರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೋವಿಡ್ ನಿಂದ ಹಲವಾರು ಉದ್ಯಮ ನೆಲಕಚ್ಚಿವೆ. ಆದರೆ ವಿವಿಧ ಉತ್ಪನಗಳು ರಪ್ತು ಮಾತ್ರ ನಿರಂತರವಾಗಿತ್ತು. ಅದಕ್ಕಾಗಿ ಹೊಸ ಉತ್ಪನಗಳನ್ನು ರಪ್ತು ಮಾಡುವ ಅವಶ್ಯಕತೆಯಿದೆ ಎಂದು ಹೇಳಿದರು.

ಕ್ರೇನ್ ಅಗ್ರಿಟೆಕ್ ಮ್ಯಾನೆಜಿಂಗ್ ಡೈರೆಕ್ಟರ್ ವಿವೇಕ ನಾಯಕ್ ಮಾತನಾಡಿ, ಭಾರತದಲ್ಲಿ ಅತೀ ಹೆಚ್ಚು ಹಣ್ಣು ಹಂಪಲು ಬೇಳೆಯುವ ದೇಶವಾಗಿದೆ. ೧೦ವರ್ಷ ಹಿಂದೆ ಭಾರತೀಯ ವಸ್ತುಗಳು ಉತ್ಪನವಾಗುತ್ತಿದ್ದವು ಆದರೆ ಈಗ ಕಡಿಮೆಯಾಗಿದೆ. ಕೃಷಿ ಗುಣ ಮಟ್ಟದಲ್ಲಿ ಮತ್ತು ಉತ್ಪಾನದನೆಯಲ್ಲಿ ಪೈಪೋಟಿ ಮಾಡಬೇಕು ಅದಾಂಗ ಮಾತ್ರ ದೇಶದ ಉತ್ಪನಗಳಿಗೆ ಬೇಡಿಕೆ ಬರುತ್ತದೆ ಎಂದರು.

ಯೂರೋಪ ಮತ್ತು ಬೇರೆ ದೇಶದಲ್ಲಿ ಯುವಜನತೆ ಸ್ಪೈಸಿ ಆಹಾರವನ್ನು ಇಷ್ಟ ಪಾಡುತ್ತಾರೆ ಅದಕ್ಕೆ ಉತ್ತರ ಕರ್ನಾಟಕದಲ್ಲಿ ಬೆಳೆಯುವ ಮೆಣಸಿಕಾಯಿ ಉತ್ತಮ ಬೇಡಿಕೆ ಇದೆ ಎಂದು ತಿಳಿಸಿದರು. ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಮಹೇಂದ್ರ ಲದ್ದಡಾ ಮಾತನಾಡಿದರು.

ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಹೇಂದ್ರ ಲದ್ದಡ, ರಮೇಶ ಪಾಟೀಲ, ಉಪಧ್ಯಾಕ್ಷ ವಿನಯ ಜವಳಿ, ಸಿದ್ದೇಶ್ವರ ಕಮ್ಮಾರ, ಉಮೇಶ ಗಡಾದ, ಅಶೋಕ ಗಡಾದ ಇದ್ದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago