ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸುವವರ ಬಗ್ಗೆ ಕಠಿಣ ಕ್ರಮ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸುವವರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು,ಶಾಲಾ ಆಡಳಿತ ಮಂಡಳಿಗಳ ಜೊತೆಗೆ ಶಾಂತಿ ಸಭೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು  ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಅವರು ತಿಳಿಸಿದರು.ನಾಳೆಯಿಂಧ ಪ್ರೌಢಶಾಲೆಗಳನ್ನು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಗಳ ಜೊತೆಗೆ ಶಾಂತಿ ಸಭೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು, ಇದೇ ವೇಳೆ ಅವರು ನಾಳೆಯಿಂದ ಶಾಲೆಗಳು ಶಾಂತಿಯುತವಾಗಿ ನಡೆಯುತ್ತದೆ ಅಂತ ತಿಳಿಸಿದರು.

ಇನ್ನೂ ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸುವವರ ಬಗ್ಗೆ ನಿಗಾವಹಿಸಲಾಗುವುದು, ಇದಕ್ಕೆ ಸಂಬಂಧಪಟ್ಟಂತೆ ಪ್ರಚೋದನೆ ನೀಡುವವರ ವಿರುದ್ದ ಅಧಿಕಾರಿಗಳನ್ನು ಗಮನಿಸಿದ್ದು, ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಅಂತ ತಿಳಿಸಿದರು. ಇನ್ನೂ ಕಾಲೇಜುಗಳ ಪುನರ್‌ ಆರಂಭದ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಮಾಡುತ್ತೇವೆ, ಶಾಲಾ ಕಾಲೇಜುಗಳ ಆರಂಭ ಮಾಡುವುದೇ ನಮ್ಮ ಆದ್ಯತೆ ನೀಡುವುದಾಗಿದೆ ಎಂದು ತಿಳಿಸಿದರು.

Swathi MG

Recent Posts

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

58 seconds ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

25 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

48 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

2 hours ago