News Karnataka Kannada
Tuesday, May 07 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ :ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Accident.
Photo Credit :

ಹುಬ್ಬಳ್ಳಿ : ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಚಾಲಕನ ನಿಯಂತ್ರ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರು ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಹೋಗುತ್ತಿದ್ದ ವೇಳೆ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.ನಾಲ್ವರು ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ರಂಜಿತ್ ಹಾಗೂ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು