ಹುಬ್ಬಳ್ಳಿ: ಸ್ನೇಹಿತರ ನಡುವೆ ಜಗಳ, ಓರ್ವನಿಗೆ ಚಾಕುವಿನಿಂದ ಇರಿತ

ಹುಬ್ಬಳ್ಳಿ : ಇಬ್ಬರು ಸ್ನೇಹಿತರು ಪರಿಚಿತ ವ್ಯಕ್ತಿಗೆ ಚಾಕು ಇರಿದ ಪ್ರಕರಣ ಶುಕ್ರವಾರ ಹೆಗ್ಗೇರಿಯಲ್ಲಿ ನಡೆದಿದೆ. ಹಳೇಹುಬ್ಬಳ್ಳಿ ನಿವಾಸಿ ಆಸೀಫ್ ಗಂಭೀರ ಗಾಯಗೊಂಡಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ. ಮಾರುತಿ ನಗರದ ನಿವಾಸಿಯಾದ ರೆಹಮತ್ ಮತ್ತು ಗೌಸ್ ಚಾಕು ಇರಿದ ಆರೋಪಿಗಳು.

ಮೂವರು ಸ್ನೇಹಿತರು ಜೊತೆಯಲ್ಲಿದ್ದಾಗ ಅವರಲ್ಲಿ ಯಾವುದೋ ವಿಷಯಕ್ಕೆ ಜಗಳವಾಗಿದೆ. ಆಗ, ಇಬ್ಬರು ಸೇರಿ ಆಸೀಫ್‌ ಅವರ ಎದೆ, ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾರೆ. ಆ ಸಂದರ್ಭ ಅವರು ಗಾಂಜಾ ಸೇವನೆ ಮಾಡಿದ್ದರು ಎನ್ನುವ ಮಾಹಿತಿಯಿದೆ. ಆರೋಪಿಗಳ ಬಂಧಿನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

4 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

30 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

33 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

46 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

49 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

1 hour ago