ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 23ನೇ ಸ್ಥಾನ

ಧಾರವಾಡ : ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಕಾಶಿ ಧಾರವಾಡ ಈ ಫಲಿತಾಂಶದಲ್ಲಿ 23ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿ ಶೇ.73.4 ರಷ್ಟು ಫಲಿತಾಂಶ ಕಂಡು 27ನೇ ಸ್ಥಾನದಲ್ಲಿದ್ದ ಧಾರವಾಡ, ಪ್ರಸಕ್ತ ವರ್ಷ ಶೇ.80.7 ರಷ್ಟು ಫಲಿತಾಂಶ ಮಾಡಿ 23ನೇ ಸ್ಥಾನಕ್ಕೇರಿದೆ.

ಹುಬ್ಬಳ್ಳಿ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ 598 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಮೊದಲ ಬ್ಯಾಂಕ್ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಧಾರವಾಡದ ಕೆ.ಇ. ಬೋರ್ಡ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರವೀನಾ ಲಮಾಣಿ 595 ಅಂಕ ಪಡೆದು ಎರಡನೇ ಬ್ಯಾಂಕ್ ಪಡೆದುಕೊಂಡಿದ್ದಾಳೆ.

Chaitra Kulal

Recent Posts

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

6 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

21 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

43 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago