ಧಾರವಾಡದಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ

ಧಾರವಾಡ : ಧಾರವಾಡ ಜಿಲ್ಲಾಡಳಿತ ವತಿಯಿಂದ ಇಂದು ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿದರು. ಜೊತೆಗೆ ಸಚಿವ ಸಂತೋಷ ಲಾಡ್ ಹಾಗೂ ಡಿಸಿ ಗುರುದತ್ತ ಹೆಗಡೆ ಅವರು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ವಿವಿಧ ಕಲಾ ತಂಡಗಳು ಕನ್ನಡ ಹಾಡುಗಳನ್ನು ಪ್ರಸ್ತುತಪಡಿಸಿದವು.

Ramya Bolantoor

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

15 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

35 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

35 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

38 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

50 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

59 mins ago