News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

7ನೇ ವೇತನ ಆಯೋಗ: ಮಧ್ಯಂತರ ವರದಿ ಬಳಿಕ ಜಾರಿ ಎಂದ ಸಿಎಂ

7th Pay Commission: Implementation after receipt of the interim report, says CM Bommai
Photo Credit :

ಹುಬ್ಬಳ್ಳಿ: 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನಗೊಳಿಸಲಾಗುವುದು ಅದಕ್ಕಾಗಿ ರಾಜ್ಯ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡಿದೆ. ಆಯೋಗವು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಲು ತಕ್ಷಣವೇ ಸೂಚನೆ ನೀಡಲಾಗುವುದು ಮತ್ತು ಅದನ್ನು ಜಾರಿಗೊಳಿಸಲು ಸರ್ಕಾರ ಸಿದ್ಧವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು