ವಾಕಿಂಗ್ ಗೆ ಹೋದ ಪೊಲೀಸ್‌ ಕಾನಸ್ಟೇಬಲ್‌ ನಾಪತ್ತೆ

ಹುಬ್ಬಳ್ಳಿ : ವಾಕಿಂಗ್ ಮಾಡಲು ಹೋಗಿದ್ದ ಪೊಲೀಸ್‌ ಕಾನಸ್ಟೇಬಲ್‌ ಒಬ್ಬರು ವಾಪಾಸ್ ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಏಪ್ರಿಲ್ 24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶರೀಫ್’ಸಾಬ ಬೆನ್ನೂರ (52)  ಕಾಣೆಯಾದ ಹೆಡ್‌ ಕಾನಸ್ಟೇಬಲ್ ಆಗಿದ್ದು, ಇವರು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರವಾರ ರಸ್ತೆಯ ಪೊಲೀಸ್ ಕ್ವಾಟರ್ಸ್‌ ನಲ್ಲಿದ್ದ ನಿವಾಸದಿಂದ ಎಂದಿನಂತೆ ಬೆಳಿಗ್ಗೆ ವಾಕಿಂಗ್’ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಮರಳಿ ಮನೆಗೆ ಬಾರದೇ ಕಾಣೆಯಾಗಿದ್ದಾರೆ.

ಕಾಣೆಯಾದ ಶರೀಫ್’ಸಾಬ ಕುರಿತು ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದರು ಸಹ ಈವರೆಗೆ ಸುಳಿವು ಸಿಕ್ಕಿಲ್ಲ. ಹೀಗಾಗಿ, ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯ ಪ್ರಕರಣ ದಾಖಲಿಸಿದ್ದಾರೆ.

Chaitra Kulal

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago