News Karnataka Kannada
Wednesday, May 01 2024
ಹುಬ್ಬಳ್ಳಿ-ಧಾರವಾಡ

ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್ : ಆರೋಪಿ ಬಂಧನ

ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೀಗ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Photo Credit : NewsKarnataka

ಹುಬ್ಬಳ್ಳಿ:  ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೀಗ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಮಗಳನ್ನ ಕೊಲೆ ಮಾಡಿದ ಆರೋಪಿ ಆಕೆಯನ್ನು ಪ್ರೀತಿಸುತ್ತಿದ್ದನು ಎನ್ನುವುದು ವಿಚಾರಣೆಯಲ್ಲಿ ಗೊತ್ತಾಗಿದೆ.

ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದ ಆತನನ್ನು ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು