News Karnataka Kannada
Monday, May 20 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ: ದೂರು ದಾಖಲು

ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ.ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನು ಹಲ್ಲೆ ನಡೆಸಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
Photo Credit : NewsKarnataka

ಹುಬ್ಬಳ್ಳಿ: ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ.ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನು ಹಲ್ಲೆ ನಡೆಸಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಅಫ್ತಾಬ್‌ ಶಿರಹಟ್ಟಿ ಎಂಬ ಯುವಕನು ಪೂರ್ಣಿಮಾ ಎನ್ನುವ ಹಿಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಕುರಿತು ಯುವತಿಯು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನು ದಾಳಿ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು