News Karnataka Kannada
Sunday, May 12 2024
ಹುಬ್ಬಳ್ಳಿ-ಧಾರವಾಡ

ಪಿಯುಸಿ ಹಾಗೂ ಸಮನಾಂತರ ಕೋರ್ಸಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Dharwad: Applications invited to confer awards to seniors for the year 2022-23
Photo Credit : Freepik

ಧಾರವಾಡ: ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸಕ್ತ ಸಾಲಿನ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ https://shp.karnataka.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಿ, ಹಾರ್ಡ ಪ್ರತಿಯನ್ನು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಅಲ್ಪಸಂಖ್ಯಾತರ ಅರಿವು ಕೇಂದ್ರಗಳಲ್ಲಿ ಜುಲೈ 15 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಧಾರವಾಡ :9738287549, ಹುಬ್ಬಳ್ಳಿ: 8867718261, ನವಲಗುಂದ: 8746894524, ಕಲಘಟಗಿ: 8951674107 ಮತ್ತು ಕುಂದಗೋಳ: 8904661872 ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು