News Karnataka Kannada
Friday, May 17 2024
ಹುಬ್ಬಳ್ಳಿ-ಧಾರವಾಡ

ವಿವಿಧ ಕೆರೆಗಳ ಮೀನು ಹಿಡುವಳಿಗಾಗಿ ಅರ್ಜಿ ಆಹ್ವಾನ

Application
Photo Credit : Wikipedia

ಧಾರವಾಡ : ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಅಳ್ಳಾವರ ಮತ್ತು ಕುಂದಗೋಳ ತಾಲೂಕಿನ ಆಯ್ದ ಇಲಾಖಾ ಕೆರೆಗಳ ಮೀನು ಹಿಡುವಳಿ ಹಕ್ಕನ್ನು ಕರ್ನಾಟಕ ಸರ್ಕಾರದ ಆದೇಶದಂತೆ ಮೀನುಗಾರಿಕೆ ಸಹಕಾರಿ ಸಂಘಗಳಿಗೆ ರೈತ ಮೀನುಗಾರ ಉತ್ಪಾದಕರ ಸಂಸ್ಥೆ (ಎಫ್.ಎಫ್.ಪಿ.ಓ) ಗುತ್ತಿಗೆ ಮೂಲಕ ಪಡೆಯಲು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗಳಲ್ಲಿ ಅರ್ಜಿಗಳನ್ನು ಪಡೆದು ಜೂನ್ 20, 2023ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ. 9845453065 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಪಂಚಾಯತ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು