ಬ್ಯಾಕ್ ಟು ಸ್ಕೂಲ್: ವಿದ್ಯಾರ್ಥಿಗಳುನ್ನು ವಿಶೇಷ ರೀತಿಯಲ್ಲಿ ಸ್ವಾಗತಿಸಿದ ಶಿಕ್ಷಕರು

ಹುಬ್ಬಳ್ಳಿ: ನಗರದ‌ ಬಸವಕೇಂದ್ರ ಶಾಲೆ ಬೋಧಕ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಬರುವ ಅತಿಥಿಗಳಿಗೆ ಶುಭ ಕೋರಿ ಸ್ವಾಗತಿಸುವ ರೀತಿಯಲ್ಲಿ ಶಾಲೆಯ ಸಿಬ್ಬಂದಿ ಮಕ್ಕಳಿಗೆ ಪುಷ್ಪಗುಚ್ಛವನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಶೈಕ್ಷಣಿಕ ವರ್ಷಕ್ಕೆ ಬರಮಾಡಿಕೊಂಡರು.

ಇನ್ನೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೆ ಧಾರವಾಡ ಜಿಲ್ಲೆಯ ಬಹುತೇಕ ಶಾಲೆಯಲ್ಲಿ ಮಕ್ಕಳನ್ನು ಶೈಕ್ಷಣಿಕ ವರ್ಷದ ಆರಂಭದ ದಿನವಾದ ಇಂದು ಆತ್ಮೀಯವಾಗಿ ಸ್ವಾಗತಿಸಿದೆ. ಸುಮಾರು ಎರಡು ತಿಂಗಳ ಕಾಲ ಮನೆಯ ಅಂಗಳದಲ್ಲಿ ಆಡಿದ ಮಕ್ಕಳು ಈಗ ಮತ್ತೇ ಶಾಲೆಯತ್ತ ಮುಖ ಮಾಡಿರುವುದು ನಿಜಕ್ಕೂ ವಿಶೇಷವಾಗಿದೆ.

Gayathri SG

Recent Posts

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…

13 mins ago

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

29 mins ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

43 mins ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

57 mins ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

9 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

9 hours ago