News Karnataka Kannada
Thursday, May 09 2024
ಹುಬ್ಬಳ್ಳಿ-ಧಾರವಾಡ

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು

ಹು-ಧಾ ಬೈಪಾಸ್‌ನ ಕಾರವಾರ ಬ್ರಿಡ್ಜ್ ಮೇಲೆ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 20 ರಿಂದ 25 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.
Photo Credit : News Kannada

ಹುಬ್ಬಳ್ಳಿ: ಹು-ಧಾ ಬೈಪಾಸ್‌ನ ಕಾರವಾರ ಬ್ರಿಡ್ಜ್ ಮೇಲೆ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 20 ರಿಂದ 25 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಮೃತಪಟ್ಟ ಯುವಕನ ಶವವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಸದ್ಯ ಮೃತಪಟ್ಟ ಯುವಕ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು