ಧಾರವಾಡ : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೇ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಕುಟುಂಬ ಸಮೇತರಾಗಿ ಬಂದು ಭೇಟಿ ನೀಡಿದ್ದಾರೆ.
ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಳಿಕ ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿದ ಬೊಮ್ಮಾಯಿ, ಧಾರವಾಡದ ಮುರುಘಾಮಠಕ್ಕೆ ಅನಿರೀಕ್ಷಿತ ಭೇಟಿ ನೀಡಿ ಮೃತ್ಯುಂಜಯಪ್ಪಗಳ ದರ್ಶನ ಪಡೆದರು.
ಅಲ್ಲದೇ, ಮುರುಘಾಮಠದ ಪೀಠಾಧಿಪತಿ ಡಾ.ಮಲ್ಲಿಕಾರ್ಜುನ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…