ಹುಬ್ಬಳ್ಳಿ-ಧಾರವಾಡ

ಬಿಜೆಪಿಯವರು ಶೆಟ್ಟರ್ ಸೋಲಿಸಿ ಅಂತಾ ಕ್ಯಾಂಪೇನ್ ಮಾಡ್ತಿದ್ದಾರೆ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಶೆಟ್ಟರ್ ಮುಖ ನೋಡಿ ಓಟ್ ಹಾಕ್ತೀವಿ ಅನ್ನೋ ಭಾವನೆ ಜನರಲ್ಲಿ ಬರುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಚಾಲೆಂಜ್‌ನನ್ನು ಜನರೇ ಸ್ವೀಕರಿಸುತ್ತಿದ್ದಾರೆ. ಎಲ್ಲರೂ ನಮ್ಮನ್ನು ಗೆಲ್ಲಿಸಿ ಅಂತಾ ಕ್ಯಾಂಪೇನ್ ಮಾಡಿದ್ರೆ, ಬಿಜೆಪಿಯವ್ರು ಶೆಟ್ಟರ್ ಸೋಲಿಸಿ ಅಂತಾ ಕ್ಯಾಂಪೇನ್ ಮಾಡ್ತಿದ್ದಾರೆ ಎಂದು ಮಾಜಿ‌ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ತಮ್ಮ‌ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಜನರಲ್ಲಿ ಸಿಂಪಥಿ ಕ್ರಿಯೇಟ್ ಆಗಿದೆ. ಜಗದೀಶ್ ಶೆಟ್ಟರ್ ಮಾತ್ರವಲ್ಲಾ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಅಂತಾ ಅಂದ್ಕೋತಿದಾರೆ. ಪಕ್ಷ ಬಿಟ್ಟು ಹೊರಗೆ ಹೋದಮೇಲೆ ಶೆಟ್ಟರ್ ಶಕ್ತಿ ಏನಂತಾ ಗೊತ್ತಾಗಿದೆ.

ಹೀಗಾಗಿ ಅವರಿಗೆ ತಳಮಳ ಶುರುವಾಗಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿದ್ರು.ಪ್ರತಿದಿನ ಒಬ್ಬರು ಬಂದು ಪ್ರಚಾರ ಮಾಡಿ, ಸುತ್ತಾಡಿ ಹೋಗ್ತಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಚಿಂತೆಯಿಲ್ಲ, ಕೇವಲ ಶೆಟ್ಟರ್ ಒಬ್ಬರನ್ನು ಸೋಲಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಪ್ರತಿ ಚಲನವಲನದ ಮೇಲೆ ನಿಗಾ ಇಟ್ಟು ಕಾಯುತ್ತಿದ್ದಾರೆ. ನಮ್ಮ ಬೆಂಬಲಿಗರಿಗೆ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿ ಮಾತ್ರವಲ್ಲಾ, ಕಾಂಗ್ರೆಸ್ ಕಾರ್ಪೊರೇಟರ್‌ಗಳಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದರು.

Sneha Gowda

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

12 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

33 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

46 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago