News Karnataka Kannada
Monday, May 20 2024
ಹುಬ್ಬಳ್ಳಿ-ಧಾರವಾಡ

ಕಮಲ ನಾಯಕನಿಲ್ಲದೆ ಸೊರಗುತ್ತಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

I don't know why shettar didn't have a ticket: Jagadish Shettar
Photo Credit : News Kannada

ಹುಬ್ಬಳ್ಳಿ : ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗ್ತಾ ಇದ್ದಾರೆ. ಸ್ವಯಿಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದ್ರೆ ಅದು ಆಪರೇಷನ್ ಅಲ್ಲಾ.ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲಾ.ಬಿಜೆಪಿ ದಿನದಿಂದ ದಿನಕ್ಕೆ ಕುಗಗುತ್ತಿದೆ‌‌.ನಾಯಕನಿಲ್ಲದೆ ಸೊರಗುತ್ತಿದೆ.ಈ ರೀತಿ ಶೋಚನಿಯ ಪರಿಸ್ಥಿತಿ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಬಂದಿರ್ಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನೇನಕೊಪ್ಪ ಅವರು ಪ್ರೆಸ್ ಮೀಟ್ ಕರೆದದ್ದು ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರೊಂದಿಗೆ ಮಾತನಾಡಿಲ್ಲ.ಈ ಬಗ್ಗೆ ನಾನು ಏನು ಹೇಳೋಕೆ ಬರಲ್ಲ. ಯಾಕೆ ಕರೆದಿದ್ದಾರೆ ಅಂತ ಅವರೇ ಹೇಳಬೇಕು. ಇನ್ನು ಹಲವಾರು ನಾಯಕರು ಬಿಜೆಪಿ ಯಿಂದ ನೊಂದು ಬರ್ತಿದ್ದಾರೆ. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇದುವರೆಗೂ ನೇಮಕ ಮಾಡಲಾಗುತ್ತಿಲ್ಲ ಅವರಿಗೆ. ಹೊರಟ್ಟಿ ಅವರಿಗೆ ಚೀಟಿ ಎತ್ತಿ ತಾತ್ಕಾಲಿಕವಾಗಿ ಯಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದಿದ್ದೆ. ರಾಜ್ಯದ ಬಿಜೆಪಿ ನಾಯಕರ ಮೇಲೆ ನಂಬಿಕೆ ಕೇಂದ್ರದವರಿಗೆ ಹೋಗಿದೆ. ಮೋದಿಯವರನ್ನು ಬರಮಾಡಿಕೊಳ್ಳಲು ಅವರಿಗೆ ಅವಕಾಶ ಇರ್ಲಿಲ್ಲ. ಬಿಜೆಪಿ ರಾಜ್ಯ ನಾಯಕರಿಗೆ ಬೀದಿಗೆ ಬೀಳುವಂತ ಪರಿಸ್ಥಿತಿ ಬಂದಿದೆ. ಈಗಿನ ಬಿಜೆಪಿ ಪಕ್ಷ ದೇನದಿಂದ ದಿನಕ್ಕೆ ಅದೋಗತಿಗೆ ಹೋಗ್ತಾ ಇದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು