News Karnataka Kannada
Tuesday, April 30 2024
ಹುಬ್ಬಳ್ಳಿ-ಧಾರವಾಡ

ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ಕಾರೊಂದು ಗಣೇಶ ಟ್ರಾವೆಲ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ನಡೆದಿದೆ.
Photo Credit : NewsKarnataka

ಹುಬ್ಬಳ್ಳಿ:  ಕಾರೊಂದು ಗಣೇಶ ಟ್ರಾವೆಲ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ನಡೆದಿದೆ.

ಆಂದ್ರದ ಕರ್ನೂಲು ಹಾಗೂ ತೆಲಂಗಾಣ ಉಪಲ್ ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು. ಅವರ ಕಾರಿನಲ್ಲಿ ಮದ್ಯದ ಬಾಟಲ್‌ಗಳು ದೊರಕಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವಗಳು ಹಾಗೂ ಗಂಭೀರವಾಗಿ ಗಾಯಗೊಂಡವನನ್ನ ಕಿಮ್ಸಗೆ ರವಾನೆ ಮಾಡಿದ್ದು, ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ನೀರಿಕ್ಷೀಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು