ಕಂಡಕ್ಟರ್ ಪುತ್ರ ಕೇಂದ್ರ ಲೋಕಸೇವಾ ಅಯೋಗ (UPSC) ಪರೀಕ್ಷೆಯಲ್ಲಿ ಪಾಸ್ : ಶಾಸಕರಿಂದ ಸನ್ಮಾನ

ಧಾರವಾಡ : ಜಿಲ್ಲೆಯ ನವಲಗುಂದ ವಿಧಾನಸಭಾ ಮತಕ್ಷೇತ್ರ-69 ರ ಅಣ್ಣಿಗೇರಿ ನಗರದ ನಿವಾಸಿ ವಾಕರಸಾ ಸಂಸ್ಥೆಯಲ್ಲಿ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತೀದ್ದ ಕರಿಸಿದ್ದಪ್ಪ ಪೂಜಾರ  ಅವರ ಪುತ್ರ ಸಿದ್ಧಲಿಂಗಪ್ಪ ಪೂಜಾರ  ಅವರು ಖಾಸಗಿ ಐಟಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಾ ಕೇಂದ್ರ ಲೋಕಸೇವಾ ಅಯೋಗ (UPSC) ಪರೀಕ್ಷೆಯಲ್ಲಿ 589ನೇ ರ‍್ಯಾಂಕ್ ಪಡೆದು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದು ಇಂದು ಸಿದ್ಧಲಿಂಗಪ್ಪ ಪೂಜಾರನನ್ನು ಭೇಟಿಯಾದ ಶಾಸಕ ಎನ್ಎಚ್.ಕೋನರೆಡ್ಡಿ ಅವರು ಸನ್ಮಾನಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ನವಲಗುಂದ ಪುರಸಭೆ ಮಾಜಿ ಅಧ್ಯಕ್ಷ ಜೀವನ ಪವಾರ ಉಪಸ್ಥಿತರಿದ್ದರು.

Sneha Gowda

Recent Posts

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

15 mins ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

8 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

8 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

9 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

9 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

9 hours ago