News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹೆರಿಗೆ ನೋವಿನಲ್ಲಿಯೂ ಸಭೆಗೆ ಹಾಜರಾದ ಪಾಲಿಕೆ ಸದಸ್ಯೆ

Corporator attends meeting even in labour pain
Photo Credit : News Kannada

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಹೆರಿಗೆ ನೋವಿನಲ್ಲಿಯೂ ಹಾಜರಾಗುವ ಮೂಲಕ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ನವೀಕರಣಗೊಂಡ ಪಾಲಿಕೆಯ ಸಭಾಭವನದಲ್ಲಿ ನಡೆಯುತ್ತಿರುವ ಸಾಮಾನ್ಯ ಸಭೆಗೆ ವಾರ್ಡ್ ನಂಬರ್ 54ರ ಸದಸ್ಯೆ ಸರಸ್ವತಿ ಧೋಂಗಡಿಯವರು ತಮ್ಮ ಹೆರಿಗೆ ನೋವಿನಲ್ಲಿಯೂ ಕೂಡ ಸಾಮಾನ್ಯ ಸಭೆಗೆ ಹಾಜರಾಗಿರುವುದು ನಿಜಕ್ಕೂ ಗೈರಾದ ಸದಸ್ಯರನ್ನು ನಾಚಿಸುವಂತೆ ಮಾಡಿದೆ.

ಇನ್ನೂ ಸಭೆಯಲ್ಲಿಯೇ ಆಯಾಸವಾಗಿದ್ದು, ಸರಸ್ವತಿ ಧೋಂಗಡಿಯವರು ಮತ್ತೋರ್ವ ಸದಸ್ಯರ ಸಹಾಯದಿಂದ ನಿರ್ಗಮಿಸಿದ್ದಾರೆ. ಆದರೆ ಪಾಲಿಕೆಯ ಲಿಫ್ಟ್ ಅವ್ಯವಸ್ಥೆಯಿಂದ ಸುಮಾರು ಹೊತ್ತು ಕಾಯುವಂತಾಗಿದ್ದು, ವಿಪರ್ಯಾಸಕರ ಸಂಗತಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು