News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಎನ್.ಎಚ್.ಕೋನರಡ್ಡಿ ನಾಮಪತ್ರ ಸಲ್ಲಿಕೆಗೆ ಹರಿದು ಬಂದ ಜನಸ್ತೋಮ

Crowd gathers to file nomination papers of N.H. Konaraddi
Photo Credit : News Kannada

ಅಣ್ಣಿಗೇರಿ: ನವಲಗುಂದ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಗೆ ಒಲಿದ ಪ್ರಯುಕ್ತ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವ ಮೂಲಕ ನಾಮಪತ್ರ ಸಲ್ಲಿಕೆಗೆ ಕಾರಣರಾದರು.

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅವರ ನಾಮಪತ್ರ ಸಲ್ಲಿಕೆಗೆ ಕ್ಷೇತ್ರದ ಜನಸಾಗರವೇ ಹರಿದು ಬಂದಿತ್ತು. ನವಲಗುಂದದಲ್ಲಿ ನಡೆದ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರ ಡೊಳ್ಳು ಕುಣಿತ, ಗೊಂಬೆ ಕುಣಿತಗಳು ಮತ್ತು ಕಲಾ ವೈಭವದ ದೃಶ್ಯಗಳು ಸೇರಿದಂತೆ ಹಲವಾರು ಸಂಗೀತ ವಾಧ್ಯಗಳು ಮೆರವಣಿಗೆಯ ರಸ್ತೆಯುದ್ದಕ್ಕೂ ಕಂಡು ಬಂದವು.

ಇನ್ನೂ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖಂಡರಾದ ರಾಜಶೇಖರ ಮೆನಸಿಣಕಾಯಿ, ಬಾಪೂಗೌಡ ಪಾಟೀಲ, ವರ್ಧಮಾನಗೌಡ ಹಿರೇಗೌಡ್ರ, ಮಂಜುನಾಥ ಮಾಯಣ್ಣವರ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳಿಂದ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು