News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಸಿಡಿಲಿನ ಆರ್ಭಟಕ್ಕೆ ಹೊತ್ತಿ ಉರಿದ ತೆಂಗಿನ ಮರ

Dharwad: A coconut tree caught on fire due to lightning.
Photo Credit : News Kannada

ಧಾರವಾಡ: ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ. ಬಿಸಿಲಿನ ದಾಹಕ್ಕೆ ಜನರು ಸುಸ್ತಾಗಿದ್ದು ತಂಪೇರಿಚಿದೆ. ಭಾರಿ ಪ್ರಮಾಣದಲ್ಲಿ ಗುಡುಗು ಸಿಡಿಲಿನ ಹೊಡತಕ್ಕೆ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದ ಘಟನೆ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ.

ಅಣ್ಣಿಗೇರಿ ಪಟ್ಟಣದ ರಾಜು ಹುಬ್ಬಳ್ಳಿ ಎನ್ನುವವರ ಮನೆಯ ಹಿತ್ತಲಿನಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ತೆಂಗಿನ ಮರ ಹೊತ್ತಿ ಉರಿದಿದೆ. ಇದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು