News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಮನೆಯಿಂದ ಹೊರಗಡೆ ಹೋಗಿದ್ದ ಒಂಟಿ ಮಹಿಳೆಯ ಬರ್ಬರ ಹತ್ಯೆ

A single woman who had gone out of her house was brutally murdered
Photo Credit : News Kannada

ಧಾರವಾಡ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ರೂಪಾ ಸವದತ್ತಿ ಎಂಬುವವರೇ ಹತ್ಯೆಗೀಡಾದ ಮಹಿಳೆ ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಅವರಿಗಾಗಿ ಮನೆಯವರು ಶೋಧ ಕೂಡ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು