ಧಾರವಾಡ: ಅಮೃತ ದೇಸಾಯಿ ಪರ ಪತ್ನಿ ಅಬ್ಬರದ ಪ್ರಚಾರ

ಧಾರವಾಡ: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರವಾಗಿ ಅವರ ಪತ್ನಿ ಪ್ರಿಯಾ ದೇಸಾಯಿ ಗ್ರಾಮಾಂತರ ಕ್ಷೇತ್ರದ ವನಹಳ್ಳಿ, ತಲವಾಯಿ ಹಾಗೂ ಕನಕೂರು ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಈ ಮೂರೂ ಹಳ್ಳಿಗಳಲ್ಲಿ ಪ್ರಿಯಾ ದೇಸಾಯಿ ಅವರಿಗೆ ಉತ್ತಮ ಜನಬೆಂಬಲ ವ್ಯಕ್ತವಾಯಿತು. ಪಾದಯಾತ್ರೆ ನಡೆಸಿ ಮನೆ, ಮನೆಗೆ ತೆರಳಿದ ಪ್ರಿಯಾ ದೇಸಾಯಿ, ಐದು ವರ್ಷಗಳಲ್ಲಿ ಆದ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಟ್ಟರು. ಅಲ್ಲದೇ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಜ್ಯೋತಿ ಗೌಡರ, ದೀಪಾ ಶಿರೂರ, ನಿರ್ಮಲಾ ಹಾವೇರಿ, ರೇಣುಕಾ ಆರೆಣ್ಣವರ, ಈರಮ್ಮ ಕುಬಳ್ಳಿ, ಬಸಮ್ಮ ತಳವಾರ, ಸುಮಾ ನಾವಳ್ಳಿ ಸೇರಿದಂತೆ ನೂರಾರು ಜನ ಮಹಿಳೆಯರು ಪ್ರಿಯಾ ದೇಸಾಯಿ ಅವರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Sneha Gowda

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

7 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

8 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

8 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

8 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

8 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

8 hours ago