ಧಾರವಾಡ: ಚಿಕ್ಕನಗೌಡ್ರ ಗೆ ಪಕ್ಷೇತರ ಅಭ್ಯರ್ಥಿಗಳ ಬಲ, ಎಮ್ ಆರ್ ಕರಡಿ ಸಾಥ್

ಧಾರವಾಡ: ಕುಂದಗೋಳ ವಿಧಾನಸಭಾ ಕ್ಷೇತ್ರದ 70 ಪಕ್ಷೇತರ ಅಭ್ಯರ್ಥಿಯಾದ ಮಹಮ್ಮದ ಹನೀಫ ರಾಜೇಸಾಬ ಕರಡಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದು ಮಾಜಿ ಶಾಸಕರಾದ ಎಸ್ ಐ ಚಿಕ್ಕನಗೌಡ್ರ ಪರವಾಗಿ ಚುನಾವಣೆ ಪ್ರಚಾರ ನಡೆಸಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡಿಸಿ ಮಾತನಾಡಿದ ಅವರು, ಎಮ್‌ ಆರ್ ಕರಡಿ ಈ ಹಿಂದೆ ನಡೆದ‌ ಚುನಾವಣೆಯಲ್ಲಿ ನಮ್ಮ ಸಮಾಜ ಹಾಗೂ ನನ್ನ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೆವು . ನಾವು ಚಿಕ್ಕನಗೌಡ್ರ ಅವರಿಗೆ ಬೆಂಬಲಿಸಲು ನಿರ್ಧಾರ ಮಾಡಿದ್ದೆವೆ. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾದ ಎಸ್ ಆಯ್ ಚಿಕ್ಕನಗೌಡ್ರ ಅವರು ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿದ್ದಾರೆ.

ಇನ್ನು ಕುಂದಗೋಳ ಕ್ಷೇತ್ರದಲ್ಲಿ ನಾನು ಪಕ್ಷೇತರ ಅಭ್ಯರ್ಥಿ ಆದ ಚಿಕ್ಕನಗೌಡ್ರ ಪರವಾಗಿ ಇಂದಿನಿಂದ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಕ್ಷೇತ್ರದ ಪ್ರತಿ ಗ್ರಾಮಕ್ಕೆ ಭೇಟಿಯಾಗಿ ಚಿಕ್ಕನಗೌಡ್ರ ಗೆಲವಿಗೆ ಶ್ರಮಿಸುವೆ ಎಂದರು.

ಬಿಜೆಪಿಯ ಕೋಮು ದ್ವೇಷದ ರಾಜಕಾರಣ ಹಾಗೂ ಕಾಂಗ್ರೆಸ್ ನ ತಾತ್ಸಾರ ನೀತಿಯಿಂದ ಅಲ್ಪಸಂಖ್ಯಾತರ ಮತಗಳು ಈ ಭಾರಿ ಚಿಕ್ಕನಗೌಡ್ರ ಅವರಿಗೆ ಬೆಂಬಲಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೊಷ್ಠಿಯಲ್ಲಿ ಅಲ್ಪಸಂಖ್ಯಾತ ನಾಯಕ ಸಮುದಾಯದ ನಾಯಕರು‌ ಅಬ್ದುಲ್ ಸಾಬ ನಾಯ್ಕರ್ ಮುಲ್ಲಾ , ಶಿದ್ದಣ್ಣ ಹೊಳಿ,  ಶೆಂಕರಗೌಡ್ರ, ಲಾಲಸಾಬ ಸುಂಕದ .ಬಿ ಎಚ್ ಬಂದಗಿ ಉಪಸ್ಥಿತ ಇದ್ದರು.

Ashika S

Recent Posts

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…

9 mins ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು…

16 mins ago

ಬ್ರೆಜಿಲ್‌ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ, ಭೂ ಕುಸಿತ: 57 ಮಂದಿ ಮೃತ್ಯು

ಬ್ರೆಜಿಲ್‌ನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಪ್ರವಾಹ ಮತ್ತು ಮಣ್ಣು ಕುಸಿತದಿಂದ ಅವಘಡ ಸಂಭವಿಸಿ. 57 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ…

25 mins ago

ಸಾಗರ ಖಂಡ್ರೆ ಎಂಪಿ ಆಗುವುದು ಗ್ಯಾರಂಟಿ: ಡಾ. ಭೀಮಸೇನರಾವ ಶಿಂಧೆ

ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು…

38 mins ago

ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನ ಡಿಕ್ಕಿ: 6 ಜನ ಮೃತ್ಯು

ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ…

45 mins ago

ಮಲೆಯೂರು ಪಿಎಸಿಸಿ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣ ವಾಪಸ್

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ರೈತರೊಂದಿಗೆ ನಡೆಸಿದ ನಿರಂತರ ಹೋರಾಟಕ್ಕೆ ಫಲ ದೊರೆತಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ…

52 mins ago