News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ರೈತ, ರೈತ ಮಹಿಳೆಯರಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಉಚಿತ ತರಬೇತಿ

Free training in animal husbandry and veterinary care for farmer, farmer women
Photo Credit : News Kannada

ಧಾರವಾಡ: ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ ಹಾಗೂ ಜುಲೈ -2023 ರಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಯ ರೈತ ಹಾಗೂ ರೈತ ಮಹಿಳೆಯರಿಗೆ 2 ದಿನಗಳ ಅವಧಿಗೆ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ ಸಾಕಾಣಿಕೆಯ ತರಬೇತಿ ನೀಡಲಾಗುತ್ತಿದೆ.

ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಎಸ್‍ಎಂಎಸ್ ಸಂದೇಶದ ಮೂಲಕ ಕಚೇರಿಯ ದೂರವಾಣಿ ಕರೆ ಮುಖಾಂತರ ಅಥವಾ ಖುದ್ದಾಗಿ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2443743, 9591024499, 8618022108 ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು