News Karnataka Kannada
Tuesday, April 16 2024
Cricket
ಹುಬ್ಬಳ್ಳಿ-ಧಾರವಾಡ

ಧಾರವಾಡ: ಶೂ ಒಳಗಡೆ ಬೆಚ್ಚಗೆ ಮಲಗಿದ್ದ ಮಿಡಿ ನಾಗರ

Dharwad: Midi Nagara sleeping warm inside a shoe
Photo Credit : News Kannada

ಧಾರವಾಡ: ಮನೆಯ ಹೊರಗಡೆ ಇಟ್ಟಿದ್ದ ಬೂಟಿನೊಳಗೆ ಮಿಡಿ ನಾಗರವೊಂದು ಅವಿತು ಕುಳಿತು ಕೆಲಕಾಲ ಆತಂಕ ಸೃಷ್ಟಿಸಿತ್ತು. ಈ ಘಟನೆ ಧಾರವಾಡ ಹೊಸಯಲ್ಲಾಪುರದ ಮೇದಾರ ಓಣಿಯಲ್ಲಿ ನಡೆದಿದೆ.

ನಂದಿತಾ ಶಿವನಗೌಡರ ಎಂಬುವವರ ಮನೆಯ ಮುಂದೆ ಇಟ್ಟಿದ್ದ ಬೂಟಿನಲ್ಲಿ ಮಿಡಿನಾಗರ ಅವಿತು ಕುಳಿತಿತ್ತು. ಕಸ ಗೂಡಿಸುವ ಸಂದರ್ಭದಲ್ಲಿ ಅದನ್ನು ನೋಡಿದ ಮನೆಯವರು ಕೂಡಲೇ ಉರಗ ತಜ್ಞ ಯಲ್ಲಪ್ಪ ಜೋಡಳ್ಳಿ ಅವರಿಗೆ ಮಾಹಿತಿ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಯಲ್ಲಪ್ಪ ಮಿಡಿ ನಾಗರ ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟು ಬಂದಿದ್ದಾರೆ.

ಶೂ ಒಳಗಡೆ ಅವಿತು ಕುಳಿತಿದ್ದ ನಾಗರ ಹಾವನ್ನು ನೋಡದೇ ಶೂ ಹಾಕಿಕೊಂಡಿದ್ದರೆ ಅನಾಹುತ ಸಂಭವಿಸುತ್ತಿತ್ತು. ಈ ಬಗ್ಗೆ ಜನರಲ್ಲಿ ಜಾಗೃತಿಯನ್ನೂ ಸಹ ಯಲ್ಲಪ್ಪ ಮೂಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು