News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಹಿಂದೂ ವ್ಯಕ್ತಿ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ಕೊಡಬೇಕು ಎಂದ ಮುತಾಲಿಕ್‌

Chamarajanagar: Activities have started with appeasement politics: Pramod Muthalik
Photo Credit :

ಧಾರವಾಡ: ರಾಜಸ್ಥಾನದ ಹಿಂದೂ ಟೈಲರ್‌ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿಂದೂ ವ್ಯಕ್ತಿ ಕೊಲೆ  ರಾಕ್ಷಸ ಕೃತ್ಯವಾಗಿದೆ. ಕೊಲೆಗಡುಕರು ಹೊರಗೆ ಬರಬಾರದು, ಒಂದೇ ತಿಂಗಳಲ್ಲಿ ವಾದ ವಿವಾದ ಮಾಡಿ ಗಲ್ಲು ಶಿಕ್ಷೆ ಕೊಡಬೇಕು ಎಂದು ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಈ ಘಟನೆ ಅತ್ಯಂತ ಗಂಭೀರ ವಿಚಾರವಾಗಿದೆ. ಕಿಡಿಗೇಡಿ ಮುಸ್ಲಿಮರ ಅತಿಯಾದ ಪ್ರವೃತ್ತಿ ನಿರ್ಮಾಣ ಆಗುತ್ತಿದೆ. ಇದನ್ನು ಹಿಂದೂ ಸಮಾಜ, ಸರ್ಕಾರ, ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲದೇ ಇದನ್ನು ಹದ್ದುಬಸ್ತಿನಲ್ಲಿ ಇಟ್ಟು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ, ಇದೇ ಮಾನಸಿಕತೆ ಮುಂದುವರೆಯಲಿದೆ ಎಂದರು.

ಪ್ರಧಾನಿ  ಮೋದಿ ಅವರ ಮೇಲೂ ಇದೇ ಮಾದರಿಯಲ್ಲಿ ಕೊಲೆ ಮಾಡ್ತೆವೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಲಿ ಎಂದು ಹೇಳಿದರು. ಕೊಲೆ ಮಾಡಿದವರ ಮೇಲೆ ಐಪಿಸಿ ಸೆಕ್ಷನ್ ಹಾಕದೇ ಭಯೋತ್ಪಾದಕ ಸೆಕ್ಷನ್ ಹಾಕಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು