ಹುಬ್ಬಳ್ಳಿ-ಧಾರವಾಡ

ಧಾರವಾಡ: ಹತ್ತನೇ ದಿನಕ್ಕೆ ಕಾಲಿಟ್ಟಿ ‘ನಮ್ಮ ನಡೆ ಅಭಿವೃದ್ಧಿ ಕಡೆ’ ಪಾದಯಾತ್ರೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಡಾ.ಮಯೂರ್ ಮೋರೆ ಅವರು ನಡೆಸುತ್ತಿರುವ ‘ನಮ್ಮ ನಡೆ ಅಭಿವೃದ್ಧಿ ಕಡೆ” ಪಾದಯಾತ್ರೆ ಹತ್ತನೇ ದಿನಕ್ಕೆ ಕಾಲಿಟ್ಟಿದೆ.

ಮಹಾನಗರ ಜನತೆಯ ಸಮಸ್ಯೆಗಳನ್ನು ಆಲಿಸುವ ಕೆಲಸವನ್ನು ಡಾ.ಮಯೂರ್ ಮೋರೆ ಮಾಡುತ್ತಿದ್ದಾರೆ.
ಕಳೆದ ಹತ್ತು ದಿನಗಳಿಂದ ಡಾ. ಮಯೂರ್ ಮೋರೆ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ಇದುವರೆಗೂ 105 ಕಿಲೋ ಮೀಟರ್‌ಗಳಷ್ಟು ಕ್ರಮಿಸಿದೆ. ಕೆಲಗೇರಿ, ಸಾಧನಕೆರೆ, ಮರಾಠಾ ಕಾಲೊನಿ, ಲಕ್ಷ್ಮೀಸಿಂಗನಕೆರೆ, ಜನ್ನತ್‌ನಗರ ಸೇರಿದಂತೆ ಹಲವು ಭಾಗಗಳಲ್ಲಿ ಪಾದಯಾತ್ರೆ ಮುಂದುವರೆದಿದೆ.

ಪ್ರತಿ ಕಡೆಗಳಲ್ಲೂ ಅತೀ ದೊಡ್ಡ ಸಮಸ್ಯೆ ಎಂದರೆ ಅದು ಮೂಲಭೂತ ಸಮಸ್ಯೆ, ಈಗಿನ ಆಡಳಿತದಿಂದ ಬಡ ಜನರಿಗೆ ಒದಗಬೇಕಿದ್ದ ಸೌಲಭ್ಯಗಳು ದೊರಕುತ್ತಿಲ್ಲ. ಆ ಸೌಲಭ್ಯಗಳನ್ನು ಒದಗಿಸಿಕೊಡುವತ್ತ ನಮ್ಮ ಪಯಣ ಸಾಗಿದೆ. ಹೋದಲ್ಲೆಲ್ಲ ನಮಗೆ ಒಳ್ಳೆಯ ಸ್ಪಂದನೆ ಸಿಗುತ್ತಿದೆ ಎಂದು ಡಾ.ಮಯೂರ್ ಮೋರೆ ಹೇಳಿದರು. ಮಯೂರ್ ಮೋರೆ ಹೋದ ಕಡೆಗಳಲ್ಲೆಲ್ಲ ಜನರು ತಮ್ಮ ಸಮಸ್ಯೆಗಳನ್ನೇ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ. ಯುವ ನಾಯಕರು ನಮಗೆ ಬೇಕು ಎಂಬ ಅಭಿಪ್ರಾಯವನ್ನೂ ಹಂಚಿಕೊಂಡಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago