News Karnataka Kannada
Tuesday, May 07 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಡಿಡಿಪಿಐ ಕಚೇರಿ ಆವರಣ ಅಂದಗೊಳಿಸಿದ ಚಿತ್ರಕಲಾ ಶಿಕ್ಷಕರು

Dharwad: Painting teachers beautify DDPI office premises
Photo Credit : News Kannada

ಧಾರವಾಡ : ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಆವರಣವನ್ನು ಸರ್ಕಾರಿ ಶಾಲೆಯ ಚಿತ್ರಕಲಾ ಶಿಕ್ಷಕರೇ ಅಂದಗೊಳಿಸುತ್ತಿದ್ದಾರೆ.

ಈಗಾಗಲೇ ಶಾಲಾ, ಕಾಲೇಜುಗಳು ಮತ್ತೆ ಪುನರಾರಂಭಗೊಂಡಿದ್ದು, ಮಕ್ಕಳು ಹುರುಪಿನಿಂದಲೇ ಶಾಲೆಯತ್ತ ಮುಖ ಮಾಡಿದ್ದಾರೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಅಂದವನ್ನೂ ಶಿಕ್ಷಕರು ಹೆಚ್ಚಿಸುತ್ತಿದ್ದಾರೆ.

ಸರ್ಕಾರಿ ಶಾಲೆಯಲ್ಲಿರುವ ಚಿತ್ರಕಲಾ ಶಿಕ್ಷಕರೇ ಇದೀಗ ಕಚೇರಿಯ ಆವರಣದ ಗೋಡೆಗೆ ಬಣ್ಣ ಬಳಿದು, ನಲಿಕಲಿ ಚಿತ್ರ, ಉಚಿತ ಕಡ್ಡಾಯ ಶಿಕ್ಷಣ ಸೇರಿದಂತೆ ಇತ್ಯಾದಿ ಚಿತ್ರಗಳನ್ನು ಬಿಡಿಸುವ ಮೂಲಕ ಕಚೇರಿಯ ಅಂದವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು