ಧಾರವಾಡ: ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡ ವಿದ್ಯುತ್ ದರ ಖಂಡಿಸಿ ಪ್ರತಿಭಟನೆ

ಧಾರವಾಡ: ವಿದ್ಯುತ್ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ವಾಣಿಜ್ಯೋದ್ಯಮ ಸಂಘದ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರವನ್ನು ದುಪ್ಪಟ್ಟು ಏರಿಕೆ ಮಾಡಿರುವುದು ಸರಿಯಲ್ಲ, ವಿದ್ಯುಚ್ಛಕ್ತಿ ದರಗಳ ಏರಿಕೆಯ ಕೆಲವು ವಿಷಯಗಳಲ್ಲಿ ಅಸ್ಪಷ್ಟತೆ, ಗೊಂದಲಗಳಿವೆ ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ವಿದ್ಯುಚ್ಛಕ್ತಿ ದರಗಳ ಏರಿಕೆಯನ್ನು ತಡೆಹಿಡಿದು ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.

ಇಂದು ವಿದ್ಯುತ್ ಅಗತ್ಯತೆಗಳಲ್ಲಿ ಒಂದಾಗಿದ್ದು ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ವಿದ್ಯುಚ್ಛಕ್ತಿ ದರಗಳ ಪರಿಷ್ಕರಣೆ ಮಾಡಿ ವಾಣಿಜ್ಯೋದ್ಯಮ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Ashika S

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

8 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

12 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

26 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

41 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

49 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago