ಧಾರವಾಡ : ಇಂದು ಧಾರವಾಡದ ಐಐಟಿ ನೂತನ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಮೋದಿ ಐಐಟಿಗೆ ಆಗಮಿಸಲಿದ್ದು, ಅದರ ಕೊನೆಯ ಹಂತದ ಸಿದ್ಧತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರಿಶೀಲನೆ ನಡೆಸಿದರು.
ಸಚಿವರೊಂದಿಗೆ ಶಾಸಕ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಭೇಟಿ ನೀಡಿದ್ದರು.
ಕಾರ್ಯಕ್ರಮದ ಮುಖ್ಯವೇದಿಕೆ, ಸಿರಿಧಾನ್ಯಗಳ ಚಿತ್ರಣ, ಮೋದಿ ಆಗಮಿಸುವ ರಸ್ತೆ, ಹೆಲಿಪ್ಯಾಡ್ ಸೇರಿದಂತೆ ಇತ್ಯಾದಿ ಸಿದ್ಧತೆಗಳನ್ನು ಜೋಶಿ ಕೊನೆಯದಾಗಿ ಪರಿಶೀಲನೆ ನಡೆಸಿದರು.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…