ಧಾರವಾಡ: ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ

ಧಾರವಾಡ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜ್ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಸಮಾರಂಭವನ್ನು ಜೂನ್ 5, 2023 ರಂದು ಎಸ್.ಡಿ.ಎಮ್ ಇಂಜಿನೀಯರಿಂಗ್ ಕಾಲೇಜಿನ ಅಡಿಟೋರಿಯಮ್ ಹಾಲ್‍ನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಇಂಜಿನೀಯರಿಂಗ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್‍ಕುಮಾರ ಅವರು ವಹಿಸಿಕೊಳ್ಳುವರು. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲೋಕೇಶ ಬಿ. ಜಗಲಾಸರ, ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಸೋನಲ್ ವೃಷ್ಟಿ, ಕ.ರಾ.ಮಾ.ನಿ.ಮಂ. ಹಿರಿಯ ಪರಿಸರ ಅಧಿಕಾರಿ ಸಯ್ಯದ್ ಖಾಜಾ ಮೊಹಿದ್ದೀನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್. ಎಸ್. ಕೆಳದಿಮಠ, ಕ.ರಾ.ಮಾ.ನಿ.ಮಂ. ಪರಿಸರ ಅಧಿಕಾರಿ ಐ.ಎಚ್.ಜಗದೀಶ, ಎಸ್.ಡಿ.ಎಮ್ ಇಂಜಿನೀಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಕೆ. ಗೋಪಿನಾಥ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Ashika S

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

18 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago