News Karnataka Kannada
Tuesday, April 16 2024
Cricket
ಹುಬ್ಬಳ್ಳಿ-ಧಾರವಾಡ

ಬಿಜೆಪಿ ಸೋಲಿಸುವ ಬಗ್ಗೆ ಚರ್ಚೆ ಈ ರಾಷ್ಟ್ರೀಯ ಸಮ್ಮೇಳನದಲ್ಲಿ ನಡೆಯಲಿವೆ: ಎಸ್.ಆರ್. ಹಿರೇಮರ್

Discussions on defeating BJP will be held in this national conference: SR Singh Hiremar
Photo Credit : News Kannada

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಶಕ್ತಿಗಳನ್ನು ಸೋಲಿಸಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ತಿಳಿಸಿದರು.

ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಟಿಜನ್ ಫಾರ್ ಡೆಮಾಕ್ರಸಿ ಮತ್ತು ಜನಾಂದೋಲನ ಮಹಾಮೈತ್ರಿ ನೇತೃತ್ವದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಸಂಘಟನೆಗಳಿಂದ ಜುಲೈ 22 ರಂದು ಸಭೆ ನಡೆಯಲಿದೆ.

ಆಗಸ್ಟ್ 5 ಮತ್ತು 6ರಂದು ನವ ದೆಹಲಿಯ ಗಾಂಧಿ ಪೀಸ್ ಫೌಂಡೇಶನ್‌ನಲ್ಲಿ ರಾಷ್ಟ್ರೀಯ ಸಮ್ಮೇಳನ ಮಾಡುತ್ತೇವೆ. ಇದಕ್ಕೆ ಮಹಾರಾಷ್ಟ್ರ ನಾಗರಿಕ ಸಮಾಜ ಸಂಘಟನೆಗಳು ಬೆಂಬಲ ನೀಡುತ್ತಿವೆ ಎಂದು ತಿಳಿಸಿದರು.

ಬಿಜೆಪಿ ಸೋಲಿಸುವ ಬಗ್ಗೆ ಚರ್ಚೆ ಈ ರಾಷ್ಟ್ರೀಯ ಸಮ್ಮೇಳನದಲ್ಲಿ ನಡೆಯಲಿವೆ. ಕರ್ನಾಟಕದಲ್ಲಿ ಈ ಸಲ ಬಿಜೆಪಿ ಸೋಲಿಸಿದ್ದೇವೆ. ಅದೇ ಮಾದರಿಯಲ್ಲಿ ಲೋಕಸಭೆ ಚುನಾವಣೆಯಲ್ಲಿಯೂ ಸೋಲಿಸಬೇಕಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು